ಕಲಬುರಗಿ ಮೇ 7: 2024ರ ಲೋಕಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾಂಗ್ರೆಸ್ ಪಕ್ಷವು ತಮ್ಮ ಗ್ಯಾರಂಟಿ ಯೋಜನೆಯನ್ನು ಸಾರ್ವಜನಿಕರ ಹಿತಾಸಕ್ತಿಗಾಗಿ ದೇಶದಲ್ಲಿ ಅನುಷ್ಠಾನಗೊಳಿಸಲು ಸಜ್ಜಾಗಿ ನಿಂತಿರುವುದು ತುಂಬಾ ಸಂತೋಷಕರ ಸಂಗತಿ. ಕಾಂಗ್ರೆಸ್ ಪಕ್ಷದ ಈ ಯೋಜನೆಯು ಜಾರಿಗೆ ಬರಬೇಕೆಂದರೆ ನಾವೆಲ್ಲರೂ ನಮ್ಮ ಅಮೂಲ್ಯವಾದ ಮತವನ್ನು ಕಾಂಗ್ರೆಸ್ ಪಕ್ಷದ ಪರವಾಗಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಯಾದ ಶ್ರೀ ರಾಧಾಕೃಷ್ಣ ದೊಡ್ಡಮನಿಯವರಿಗೆ ನೀಡುವುದು ತುಂಬಾ ಅಗತ್ಯವಾಗಿದೆ. ಕಲಬುರ್ಗಿ ಜಿಲ್ಲೆಯ ಮತಬಾಂಧವರು ಶ್ರೀ ರಾಧಾಕೃಷ್ಣ ದೊಡ್ಡಮನಿಯವರನ್ನು ಗೆಲ್ಲಿಸಲು ಅವರಿಗೆ ನೀಡಿ ಸಹಕರಿಸಬೇಕಾಗಿ ವಿನಂತಿ.
ಬಿಸಿಲು ಕೂಗು ಸುದ್ದಿ ಪತ್ರಿಕೆಯ ಪರವಾಗಿ ಧನ್ಯವಾದಗಳು.