ಕಲಬುರಗಿ ಮೇ 7 : 2024ರ ಲೋಕಸಭಾ ಚುನಾವಣೆಯ ಅಂಗವಾಗಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ್ ಖರ್ಗೆಯವರು ಕಲಬುರ್ಗಿ ಜಿಲ್ಲೆಯ ಬಸವನಗರದ ಮತಗಟ್ಟೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವುದರ ಮೂಲಕ ದೇಶದ ಪ್ರತಿಯೊಬ್ಬ ನಾಗರಿಕರು ತಮ್ಮ ಮತವನ್ನು ಚಲಾಯಿಸಿ ಎಂಬ ಸಂದೇಶವನ್ನು ನೀಡಿದ್ದಾರೆ.