ಕಲಬುರಗಿ: ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘ ದಿಂದ ಹಮ್ಮಿಕೊಂಡ ಹೋಳಿ ಹಬ್ಬದದಲ್ಲಿ ಸಂಸದ ಡಾ.ಉಮೇಶ ಜಾಧವ, ಶಿವರಾಜ ಪಾಟೀಲ, ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ, ಸೇರಿ ಪರಸ್ಪರ ಬಣ್ಣವನ್ನು ಹಚ್ಚಿಕೊಂಡು, ಕುಣಿದು ಕುಪ್ಪಳಿಸುವ ಮೂಲಕ ಸಂಭ್ರಮದ ಬಣ್ಣದ ಹಬ್ಬವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಪತ್ರಕರ್ತರು, ದೃಷ ಮಾಧ್ಯಮದವರು, ಛಾಯಗ್ರಾಹಕರು ಸೇರಿದಂತೆ ಇತರರು ಇದ್ದರು.