ಕಲಬುರಗಿ: ಮೇ 5.: ಇದೀಗ ಪ್ರಜ್ವಲ್ ರೇವಣ್ಣ ವಿರುದ್ಧ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ರಾಜ್ಯ ಮತ್ತು ದೇಶದೆಲ್ಲೆಡೆ ಪೆನ್ ಡ್ರೈವ್ ಹಗರಣದ ಕುರಿತು ಮಹಿಳೆಯರಿಂದ ತೀವ್ರವಾದ ವಿರೋಧ ವ್ಯಕ್ತವಾಗುತ್ತಿದೆ. ಪ್ರಜ್ವಲ್ ರೇವಣ್ಣ ಇಂದು ಮಂಗಳೂರು ಇಲ್ಲವೇ ಬೆಂಗಳೂರು ಅಂತರಾಷ್ಟ್ರೀಯವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆ ಇದ್ದು ಎಸ್ ಐ ಟಿ ಟೀಮ್ ಹಾಯ್ ಅಲರ್ಟ್ ಆಗಿ ಕಾನೂನು ಕ್ರಮವನ್ನು ಜರುಗಿಸಲು ಸಜ್ಜಾಗಿ ನಿಂತಿದೆ.