ಕಲಬುರಗಿ ಮೇ 7: ಕಲಬುರಗಿ ಕ್ಷೇತ್ರದ ಮತಬಾಂಧವರಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಶ್ರೀ ರಾಧಾಕೃಷ್ಣ ದೊಡ್ಡಮನಿಯವರು ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿದ್ದ ಅಭ್ಯರ್ಥಿಯಾಗಿದ್ದು, ಇವರು ತಮ್ಮ ಸರಳ ಸಜ್ಜನಿಕೆಯ ವ್ಯಕ್ತಿತ್ವದಿಂದ ದೀನದಲಿತರ ಬಡವರ ಸೇವೆಯನ್ನು ನಿಸ್ವಾರ್ಥದಿಂದ ಮಾಡುವ ಮನಸ್ಸುಳ್ಳಂತಹ ವ್ಯಕ್ತಿಯಾಗಿದ್ದು ಇವರನ್ನು ತಮ್ಮ ಅಮೂಲ್ಯವಾದ ಮತವನ್ನು ನೀಡುವುದರ ಮೂಲಕ ಇವರು ತಮ್ಮ ಹೆಚ್ಚು ಹೆಚ್ಚು ಸೇವೆಯನ್ನು ಸಮಾಜಕ್ಕೆ ಮಾಡುವ ಅವಕಾಶವನ್ನು ಕಲ್ಪಿಸಿ ಕೊಡಬೇಕೆಂದು ಕಲಬುರ್ಗಿ ಮತಬಾಂಧವರಲ್ಲಿ ನಮ್ಮ ಬಿಸಿಲು ಕೂಗು ಸುದ್ದಿ ಪತ್ರಿಕೆಯ ಮೂಲಕ ವಿನಂತಿಸಿಕೊಳ್ಳುತ್ತಿದ್ದೇವೆ.