Google search engine
ಮನೆಬಿಸಿ ಬಿಸಿ ಸುದ್ದಿಕಲ್ಬುರ್ಗಿ: ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರಿಂದ ಪ್ರಜಾಪ್ರಭುತ್ವ ದಿನಕ್ಕೆ ಚಾಲನೆ.

ಕಲ್ಬುರ್ಗಿ: ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರಿಂದ ಪ್ರಜಾಪ್ರಭುತ್ವ ದಿನಕ್ಕೆ ಚಾಲನೆ.


ಕಲ್ಬುರ್ಗಿ : ನಗರದ ಖರ್ಗೆ ಪೆಟ್ರೋಲ್ ಬಂಕ್ ಹತ್ತಿರ ವೀರಶೈವ ಕಲ್ಯಾಣ ಮಂಟಪದ ಹತ್ತಿರ ರಿಂಗ್ ರೋಡ್ ಪ್ರದೇಶದಲ್ಲಿ ಕಲ್ಬುರ್ಗಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಲಬುರ್ಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಕೆ. ಕೆ.ಆರ್.ಡಿ ಅಧ್ಯಕ್ಷ ಡಾ. ಅಜಯ್ ಸಿಂಗ್ ವಿಧಾನಪರಿಷತ್ ಸದಸ್ಯ ಜಗದೇವ ಗುತ್ತೇದಾರ್ ಶಾಸಕ ಅಲ್ಲಮ ಪ್ರಭು ಪಾಟೀಲ್ ಜಿಲ್ಲಾಧಿಕಾರಿ ಫೌಝಿಯಾ ಬಿ ತರನ್ನುಮ್,
ಜಿಲ್ಲಾ ಪಂಚಾಯಿತಿ ಸಿ ಇ ಓ, ಪೋಲಿಸ್ ಆಯುಕ್ತರು ಸೇರಿದಂತೆ ಮುಂತಾದವರು ಇದ್ದರು.
ಕಲಬುರ್ಗಿ ಜಿಲ್ಲೆಯ ಗಡಿಭಾಗವಾದ ಕಿಣ್ಣಿ ಸಡಕ್ ದಿಂದ ಆರಂಭವಾದ ಮಾನವ ಸರಪಳಿಯು ಚಿತ್ತಾಪುರ ತಾಲೂಕಿನಲ್ಲಿ ದೇವಲ ನಾಯಕ ತಾಂಡದವರೆಗೆ 113 ಕಿ.ಮೀ. ಉದ್ದ ಏಕಕಾಲದಲ್ಲಿ ಶಾಲಾ ಮಕ್ಕಳು ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು, ಮಹಿಳೆಯರು, ಸಾರ್ವಜನಿಕರು ದಾಖಲೆ ಪ್ರಮಾಣದಲ್ಲಿ ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವ ಮಹತ್ವ ಸಾರಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments