Google search engine
ಮನೆಕಲ್ಯಾಣ ಕರ್ನಾಟಕಕಲಬುರಗಿ: ಕಡ್ಡಾಯ ಮತದಾನ ಕುರಿತು ಜಾಗೃತಿ SVEEP

ಕಲಬುರಗಿ: ಕಡ್ಡಾಯ ಮತದಾನ ಕುರಿತು ಜಾಗೃತಿ SVEEP

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕು ವ್ಯಾಪ್ತಿಯ ಮರಮಂಚಿ ಮತ್ತು ಚೆಂಗಾಟಾ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಸ್ಥಳದಲ್ಲಿ ತಾಂಡ ರೋಜ್ಗಾರ್ ಮಿತ್ರರಾದ ಇಂದುಬಾಯಿ ಅವರ ಸಹಯೋಗದೊಂದಿಗೆ ರಂಗೋಲಿ ಬಿಡಿಸುವ ಮೂಲಕ 2024 ಲೋಕಸಭೆ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

ಸ್ಥಳದಲ್ಲಿ ಲಂಬಾಣಿ ಕೂಲಿ ಕಾರ್ಮಿಕರು ತಮ್ಮ ನೃತ್ಯದ ಮುಖಾಂತರ ಮತದಾನ ಜಾಗೃತಿ ಮೂಡಿಸಿದರು. ಗ್ರಾಮ ಪಂಚಾಯಿತಿಯ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಕೂಲಿ ಕಾರ್ಮಿಕರು ಹಾಜರಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments