Google search engine
ಮನೆಕಲ್ಯಾಣ ಕರ್ನಾಟಕರೈಲಿನಲ್ಲಿ ಸಾಗಿಸುತ್ತಿದ್ದ 22 ಕೆ.ಜಿ ಗಾಂಜಾ ಜಪ್ತಿ: ಇಬ್ಬರ ಬಂಧನ

ರೈಲಿನಲ್ಲಿ ಸಾಗಿಸುತ್ತಿದ್ದ 22 ಕೆ.ಜಿ ಗಾಂಜಾ ಜಪ್ತಿ: ಇಬ್ಬರ ಬಂಧನ

22 ಕೆ.ಜಿ ಗಾಂಜಾ ಜಪ್ತಿ: ಇಬ್ಬರ ಬಂಧನ

ಕಲಬುರಗಿ: ಪುಣೆ ಹಾಗೂ ಭುವನೇಶ್ವರ ರೈಲಿನಲ್ಲಿ ಗಾಂಜಾ ಸಾಗಾಣೆ ಮಾಡುತ್ತಿದ್ದ ಆರೋಪದಡಿ ಒರಿಸ್ಸಾ ಮೂಲದ ಇಬ್ಬರನ್ನು ಮಾ.28 ರಂದು ರಾತ್ರಿ 10 ಗಂಟೆ ಸುಮಾರಿಗೆ ವಾಡಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಒರಿಸ್ಸಾದ ಗಜಪತಿ ಜಿಲ್ಲೆಯ ಲಾಕೀರ್ ಪೇಟ್ ಗ್ರಾಮದ ರಬಿಕುಣಿ ಮಲಿಕ್ 28 ಹಾಗೂ ಅಭಿಮನ್ಯು ಮಲಿಕ್ ದುಡ್ಲಾ 26 ಬಂಧಿತ ಆರೋಪಿಗಳು.

ಬಂಧಿತರಿಂದ 22 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪೊಲೀಸರು ಪುಣೆ ಹಾಗೂ ಭುವನೇಶ್ವರ ರೈಲು ತಪಾಸಣೆ ಮಾಡಿದರು.
ಈ ವೆಳೆ ಚೀಲದಲ್ಲಿ ಇರಿಸಿದ್ದ 22 ಕೆ.ಜಿ ಗಾಂಜಾ ಪತ್ತೆಯಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments