Google search engine
ಮನೆಕಲ್ಯಾಣ ಕರ್ನಾಟಕಕಲಬುರಗಿ: ನಕಲಿ ಬಂದೂಕು ಹಿಡಿದು ರೀಲ್ಸ್ ಮಾಡಿದ ಇಬ್ಬರ ವಿರುದ್ದ ಪ್ರಕರಣ ದಾಖಲು

ಕಲಬುರಗಿ: ನಕಲಿ ಬಂದೂಕು ಹಿಡಿದು ರೀಲ್ಸ್ ಮಾಡಿದ ಇಬ್ಬರ ವಿರುದ್ದ ಪ್ರಕರಣ ದಾಖಲು

ಇಬ್ಬರು ಯುವಕರ ವಿರುದ್ಧ ಪ್ರಕರಣ

ಕಲಬುರಗಿ: ನಕಲಿ ಬಂದೂಕು ಹಿಡಿದು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹರಿಬಿಟ್ಟು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಆರೋಪದಲ್ಲಿ ವಾಡಿ ಪೊಲೀಸ್ ಠಾಣೆಯಲ್ಲಿ ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದೆ. ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಮುಹಮ್ಮದ್ ಅಜ್ಜಲ್ ಶೇಖ್ (27), ದೀಪಕ್ ಚವ್ಹಾಣ್ (23) ವಿರುದ್ಧ ಪ್ರಕರಣ ದಾಖಲದಾಖಲಿಸಿ ಅವರಲ್ಲಿದ್ದ ನಕಲಿ ಬಂದೂಕು ಜಪ್ತಿ ಮಾಡಿಕೊಳ್ಳಲಾಗಿದೆ.ಸಾರ್ವಜನಿಕರು ನಕಲಿ ಪಿಸ್ತೂಲ್, ಮಾರಕಾಸ್ತ್ರ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜನರಲ್ಲಿ ಭಯ ಮೂಡಿಸುವಂಥ ಕೆಲಸ ಮಾಡಬೇಡಿ. ಇಂಥ ಘಟನೆ ಮರುಕಳಿಸಿದರೆ ಕಾನೂನು ಕ್ರಮ ಜರುಗಿಸಜರುಗಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments