ಹಸಿರು ಕ್ರಾಂತಿಯ ಹರಿಕಾರರಿಗೆ ನಮನ.
ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಹಾಗೂ ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಮ್ ಅವರ 117 ನೆಯ ಜನ್ಮ ದಿನಾಚರಣೆ ಅಂಗವಾಗಿ ಕಲಬುರಗಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಅವರು ಕಲಬುರಗಿಯಲ್ಲಿರುವ ಬಾಬು ಜಗಜೀವನರಾಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು